ಮಿಕ್ಸಿಂಗ್ ಡೋಸ್ ಹೆಚ್ಚು ಎಫೆಕ್ಟ್!?

Webdunia
ಬುಧವಾರ, 5 ಜನವರಿ 2022 (08:53 IST)
ಹೈದರಾಬಾದ್ : ಕೋವ್ಯಾಕ್ಸಿನ್, ಕೋವಿಶೀಲ್ಡ್ 2 ವಿಧದ ಲಸಿಕೆ ಪಡೆಯುವುದು ಕೊರೊನಾ ಸೋಂಕಿನ ವಿರುದ್ಧ 4 ಪಟ್ಟು ಪರಿಣಾಮಕಾರಿ ಎಂದು ಅಧ್ಯಯನವೊಂದು ತಿಳಿಸಿದೆ.

2 ಲಸಿಕೆಗಳನ್ನು ಪಡೆಯುವುದರಿಂದ ಭಾರೀ ಪ್ರತಿಕಾಯ ಶಕ್ತಿ ವೃದ್ಧಿ ಆಗುತ್ತದೆ. ಹೈದರಾಬಾದ್ ಮೂಲದ ಎಜಿಐ ಆಸ್ಪತ್ರೆ ಮತ್ತು ಏಷ್ಯನ್ ಹೆಲ್ತ್ಕೇರ್ ಫೌಂಡೇಶನ್ ಸಂಶೋಧಕರು ನಡೆಸಿದ ಜಂಟಿ ಅಧ್ಯಯನದಲ್ಲಿ ಈ ಅಂಶ ಬಹಿರಂಗವಾಗಿದೆ. 

ಕೋವಿಡ್ ಲಸಿಕೆ ಪಡೆಯದ, ಸೋಂಕು ಇಲ್ಲದ 330 ಜನರ ಮೇಲೆ ಈ ಪ್ರಯೋಗ ನಡೆಸಲಾಗಿತ್ತು. ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಯ ಒಂದೊಂದು ಡೋಸ್ ಆಗಿ ನೀಡುವುದು ಸುರಕ್ಷಿತವೇ, ಮಿಕ್ಸಿಂಗ್ ಲಸಿಕೆ ಪರಿಣಾಮ ಏನು? ಪ್ರತಿಕ್ರಿಯೆ ಹೇಗಿರುತ್ತದೆ ಎಂಬ ಬಗ್ಗೆ ಸಂಶೋಧನೆ ನಡೆಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಕಾಶ್ಮೀರದಲ್ಲಿ ಹಿಮಪಾತ, ವಿಮಾನ ಹಾರಾಟದಲ್ಲಿ ಭಾರೀ ವ್ಯತ್ಯಯ

ಅಬಕಾರಿ ಇಲಾಖೆಯಲ್ಲಿ ಕಮಿಷನ್ ಸಂಗ್ರಹಿಸಲು ಹೇಳಿದವರೇ ರಾಹುಲ್ ಗಾಂಧಿ: ಆರ್ ಅಶೋಕ್ ಆರೋಪ

ಅಬ್ಬಬ್ಬಾ, ಕೋಲಾರ ರೈತ ಸಂಘದ ಜಿಲ್ಲಾಧ್ಯಕ್ಷನ ಮೇಲೆ ಇದೆಂಥಾ ಆರೋಪ

ಮುಂದಿನ ಸುದ್ದಿ
Show comments