ಬೆಂಗಳೂರು : ಶಾಲೆಗಳಿಗೆ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಶಾಲೆ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ, ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿ ನಡೆಯುತ್ತೆ. ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಅಂದಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತಾಡಿ, ನಾಳೆ 9-10ನೇ ಕ್ಲಾಸ್ ಆರಂಭವಾಗುತ್ತೆ. ನಾಳೆ ಸಿಎಂ ಸಭೆ ಬಳಿಕ ಪಿಯುಸಿ, ಡಿಗ್ರಿ ಕಾಲೇಜ್ ಓಪನ್ ಬಗ್ಗೆ ಚರ್ಚೆ ಮಾಡ್ತೇವೆ ಎಂದು ತಿಳಿಸಿದರು.