ಪೊಲೀಸ್ ಭದ್ರತೆಯಲ್ಲಿ ಹೈಸ್ಕೂಲ್ ಓಪನ್

Webdunia
ಸೋಮವಾರ, 14 ಫೆಬ್ರವರಿ 2022 (08:45 IST)
ಬೆಂಗಳೂರು :  ಶಾಲೆಗಳಿಗೆ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಶಾಲೆ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ, ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿ ನಡೆಯುತ್ತೆ. ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಅಂದಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತಾಡಿ, ನಾಳೆ 9-10ನೇ ಕ್ಲಾಸ್ ಆರಂಭವಾಗುತ್ತೆ. ನಾಳೆ ಸಿಎಂ ಸಭೆ ಬಳಿಕ ಪಿಯುಸಿ, ಡಿಗ್ರಿ ಕಾಲೇಜ್ ಓಪನ್ ಬಗ್ಗೆ ಚರ್ಚೆ ಮಾಡ್ತೇವೆ ಎಂದು ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ನಡುವಿನ ಯುದ್ಧದಿಂದ ಕರ್ನಾಟಕದ ಮೇಲಾಗುವ ಪರಿಣಾಮಗಳೇನು: ಟಾಪ್ 4 ಅಂಶಗಳು ಇಲ್ಲಿವೆ

ಇರಾನ್ ಖಮೇನಿ ಹತ್ಯೆಗೆ ಭಾರತ ಸರ್ಕಾರದ ಮೌನ ನುಣುಚಿಕೊಳ್ಳುವ ಪ್ರಯತ್ನ: ಸೋನಿಯಾ ಗಾಂಧಿ ಟೀಕೆ

ಅಬುದಾಬಿಯಿಂದ ಸೇಫ ಆಗಿ ಕರ್ನಾಟಕದಲ್ಲಿ ಲ್ಯಾಂಡ್ ಆದ ಕನ್ನಡಿಗರು

Karnataka Weather: ಇಂದು ಮತ್ತಷ್ಟು ಬಿಸಿಯಾಗಿರಲಿದೆ ವಾತಾವರಣ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮುಂದಿನ ಸುದ್ದಿ
Show comments