Webdunia - Bharat's app for daily news and videos

Install App

ಹಿಜಾಬ್ ವಿವಾದ : ಹೈಕೋರ್ಟ್‌ ಹೇಳಿದ್ದೇನು?

Webdunia
ಶುಕ್ರವಾರ, 11 ಫೆಬ್ರವರಿ 2022 (11:00 IST)
ಅಂತಿಮ ಆದೇಶ ನೀಡುವವರೆಗೂ ಶಾಲಾ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ಕರ್ನಾಟಕ ಹೈಕೋರ್ಟ್‌ ತ್ರಿಸದಸ್ಯ ಪೀಠ ನಿನ್ನೆ(ಗುರುವಾರ) ಮಧ್ಯಂತರ ಆದೇಶ ನೀಡಿತ್ತು.

ಈ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ವಿಶೇಷ  ಅರ್ಜಿ ಸಲ್ಲಿಸಲಾಗಿದೆ.
ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆಯೂ ಅರ್ಜಿದಾರರ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿತ್ತು. ಆದ್ರೆ ಸುಪ್ರೀಂ ಕೋರ್ಟ್ ನ್ಯಾಯ ಪೀಠವು ತುರ್ತು ಅರ್ಜಿಯ ವಿಚಾರಣೆಗೆ ನಿರಾಕರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments