Daily Horoscope
✕

ಹಿಜಬ್ : ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

Webdunia
ಶುಕ್ರವಾರ, 23 ಸೆಪ್ಟಂಬರ್ 2022 (08:57 IST)
ನವದೆಹಲಿ : ಶಾಲಾ ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಕಡೆಗೂ ಅಂತ್ಯವಾಗಿದೆ.

ಕಳೆದ ಹತ್ತು ದಿನಗಳಿಂದ ವಿಚಾರಣೆ ನಡೆಸಿದ ನ್ಯಾ.ಹೇಮಂತ್ ಗುಪ್ತಾ ನೇತೃತ್ವದ ದ್ವಿ ಸದಸ್ಯ ಪೀಠ ತೀರ್ಪು ಕಾಯ್ದಿರಿಸಿದೆ.

ಇಂದು ಬೆಳಗ್ಗೆ ವಿಚಾರಣೆ ಆರಂಭವಾಗುತ್ತಲೇ ಅರ್ಜಿದಾರರ ವಕೀಲ ಹುಜೇಫ್ ಅಹ್ಮದ್ ಮತ್ತೆ ವಾದ ಮಂಡಿಸಲು ನಿಂತರು. ಇದಕ್ಕೆ ಅಸಹನೆ ವ್ಯಕ್ತಪಡಿಸಿದ ನ್ಯಾಯಪೀಠ, ಬೇಗ ವಾದ ಮುಗಿಸಿ.

ಕೊನೆಗೆ ನಾವು ನಿಮ್ಮೆಲ್ಲರ ವಾದ ಆಲಿಸಿದ್ದೇವೆ. ಈಗ ನಮ್ಮ ಹೋಂವರ್ಕ್ ಶುರುವಾಗುತ್ತದೆ. ಧನ್ಯವಾದ ಎಂದು ನ್ಯಾಯಮೂರ್ತಿಗಳು ಪೀಠದಿಂದ ಎದ್ದರು. ಈ ಹತ್ತು ದಿನದಲ್ಲಿ ಅರ್ಜಿದಾರರ ಪರ 21 ವಕೀಲರು, ಸರ್ಕಾರದ ಪರ ಐವರು ವಕೀಲರು ಸುದೀರ್ಘ ವಾದ ಮಂಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments