ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ : ವಾಹನಗಳಿಗೆ ನಿಷೇಧ!

Webdunia
ಸೋಮವಾರ, 11 ಜುಲೈ 2022 (07:10 IST)
ಚಿಕ್ಕಮಗಳೂರು : ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತಗಳು ಸಂಭವಿಸಿದೆ.

ಚಂದ್ರದ್ರೋಣ ಪರ್ವತ ಸಾಲಿನ ಕೆಲ ಪ್ರವಾಸಿ ಸ್ಥಳಗಳಿಗೆ ಜಿಲ್ಲಾಡಳಿತ ಕೆಲವೊಂದು ನಿರ್ಬಂಧ ಹೇರಿದೆ.

1,200 ಕೆ.ಜಿ ಮೇಲ್ಪಟ್ಟ ವಾಹನಗಳಿಗೆ ನಿಷೇಧ ಹೇರಲಾಗಿದೆ. ಬೆಳಗ್ಗೆ 6-9 ಹಾಗೂ ಮಧ್ಯಾಹ್ನ 2-4 ಗಂಟೆ ವರೆಗೆ ಮಾತ್ರವೇ ಪ್ರಯಾಣಕ್ಕೆ ಅವಕಾಶವಿರುತ್ತದೆ. ತಲಾ 150 ವಾಹನಗಳಂತೆ 300 ವಾಹನಗಳಿಗೆ ಮಾತ್ರವೇ ಅವಕಾಶವಿರುತ್ತದೆ. 

ಮುಳ್ಳಯ್ಯನಗಿರಿ, ದತ್ತಪೀಠ, ಝರಿ ಪಾಲ್ಸ್, ಮಾಣಿಕ್ಯಧಾರ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವವರು ಅಧಿಕೃತ ಹೋಂ ಸ್ಟೇ, ರೆಸಾರ್ಟ್ಗಳನ್ನು ಬುಕ್ಕಿಂಗ್ ಮಾಡಿದ್ದರೆ ಮಾತ್ರವೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಗಿರಿ ಭಾಗದ ಸ್ಥಳೀಯರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೆಶ್ ಆದೇಶಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

ಮುಂದಿನ ಸುದ್ದಿ
Show comments