Select Your Language

Notifications

webdunia
webdunia
webdunia
webdunia

ಹಲವು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ!

ಹಲವು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ!
ಮಂಗಳೂರು , ಮಂಗಳವಾರ, 5 ಜುಲೈ 2022 (09:50 IST)
ಮಂಗಳೂರು : ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಮುಂದುವರಿದಿದ್ದು, ಇಂದು ಕೂಡ ಹವಮಾನ ಇಲಾಖೆ ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ತೋರಿಸಿದೆ.

ಈ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಡಿಗ್ರಿ ಕಾಲೇಜ್ನ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಜಮೀರ್‌ ಮನೆ ಮೇಲೆ ಎಸಿಬಿ ದಾಳಿ!