Webdunia - Bharat's app for daily news and videos

Install App

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Webdunia
ಮಂಗಳವಾರ, 30 ಆಗಸ್ಟ್ 2022 (07:34 IST)
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರಿನ ಮೆಜಸ್ಟಿಕ್, ರೇಸ್ಕೋರ್ಸ್, ರಾಜಾಜೀನಗರ, ಮಲ್ಲೇಶ್ವರಂ ಸೇರಿದಂತೆ ವಿವಿಧೆಡೆ ಮಳೆಯಿಂದಾಗಿ ರಸ್ತೆಗಳು ಜಲಾವೃತ್ತಗೊಂಡಿವೆ.

ವಾಹನ ಸಂಚಾರಕ್ಕೂ ತೊಂದರೆಯಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಶ್ರೀನಿವಾಸ್ ರಜೆ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments