Daily Horoscope
✕

ಭಾರೀ ಮಳೆಯಿಂದ ಶಾಲೆಗಳಿಗೆ ರಜೆ ಘೋಷಣೆ

Webdunia
ಸೋಮವಾರ, 1 ಆಗಸ್ಟ್ 2022 (07:16 IST)
ಮಂಗಳೂರು : ಸರಣಿ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡದಂತಿರುವ ದಕ್ಷಿಣ ಕನ್ನಡದಲ್ಲಿ ಈಗ ವರುಣ ಅಬ್ಬರಿಸುತ್ತಿದ್ದಾನೆ.
 
ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಡುಬಿದ್ರೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ರಜೆ ಘೋಷಿಸಿದ್ದಾರೆ.

ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಪರಿಸ್ಥಿತಿ ನೋಡಿ ರಜೆ ನಿರ್ಧರಿಸುವಂತೆ ಸೂಚಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಜಿಲ್ಲಾಡಳಿತ ರಜೆ ಘೋಷಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments