ಹೋಮ್ ಐಸೋಲೇಷನ್ ಬೆಸ್ಟ್ ಎಂದ ಬೆಂಗಳೂರಿಗರು!

Webdunia
ಗುರುವಾರ, 20 ಜನವರಿ 2022 (17:25 IST)
ಕೊರೊನಾ ಬಂದು ಏನಾಗಿ ಬಿಡುತ್ತೊ ಅಂತ ಜನರು ಆಸ್ಪತ್ರೆಗಳತ್ತ ಓಡಿಬರ್ತಿಲ್ಲ. ಹಲವು ಮಂದಿ ಮನೆಯಲ್ಲೇ ಪ್ರತ್ಯೇಕವಾಗಿ ಇದ್ದುಕೊಂಡೆ ಕೋವಿಡ್ 19 ನಿಂದ ಗುಣಮುಖರಾಗ್ತಿದ್ದಾರೆ.
 
ಶೇಕಡಾ 63%ರಷ್ಟು ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆದುಕೊಳ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ1,52,456 ಮಂದಿ ಕೊರೊನಾ ಪೆಷೆಂಟ್ಗಳು ಮನೆಯಲ್ಲೇ ಐಸೋಲೇಷನ್ ಆಗಿದ್ದಾರೆ. ಅದರಲ್ಲೂ ಹೆಚ್ಚಾಗಿ ಬೆಂಗಳೂರಿನ ಜನರೇ ಮನೆಯಲ್ಲಿ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೀತಿದ್ದಾರೆ.

ನಿತ್ಯ ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ದಾಖಲಾಗ್ತಿವೆ. ಅದರಲ್ಲೂ ಬೆಂಗಳೂರು ಜಿಲ್ಲೆಯಲ್ಲೇ ಅತ್ಯಧಿಕ ಪ್ರಕರಣಗಳು ದಾಖಲಾಗ್ತಿರೋದು ಜನರನ್ನ  ಬೆಚ್ಚಿಬೀಳಸ್ತಿದೆ.

ಬೆಂಗಳೂರಿನಲ್ಲಿ ಒಟ್ಟು 93,559 ಸಕ್ರಿಯ ಪ್ರಕರಣಗಳಿವೆ. ಇವರಲ್ಲಿ 63%  ಜನರು ಮನೆಯಲ್ಲೇ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಮನೆಯಲ್ಲೇ ಇರೋರಿಗೆ ಐಸೋಲೇಷನ್ ಕಿಟ್ ನೀಡಿಲು ರಾಜ್ಯ ಸರ್ಕಾರ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಭೂಕಂಪ: ವಿಜಯಪುರ ಸುತ್ತಮುತ್ತ ಕಂಪಿಸಿದ ಭೂಮಿ

ಕನ್ನಡ ರಾಜ್ಯೋತ್ಸವ: ಇಂದು ಪ್ರಶಸ್ತಿ ವಿತರಣೆ ಎಷ್ಟು ಗಂಟೆಗೆ, ಎಲ್ಲಿ ಇಲ್ಲಿದೆ ಮಾಹಿತಿ

Karnataka Weather: ವಾರಂತ್ಯಕ್ಕೆ ಮಳೆಯ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಮುಂದಿನ ಸುದ್ದಿ
Show comments