Daily Horoscope

ಮತ್ತೆ ಹೋಟೆಲ್ ದರ ಹೆಚ್ಚಳ !

Webdunia
ಶನಿವಾರ, 2 ಏಪ್ರಿಲ್ 2022 (08:28 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೋಟೆಲ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ.

ಅಡುಗೆ ಎಣ್ಣೆ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಗೆಟ್ಟ ಹೋಟೆಲ್ ಮಾಲೀಕರು ದರ ಏರಿಕೆಗೆ ನಿರ್ಧಾರ ಕೈಗೊಂಡಿದ್ದಾರೆ. 

ಹೋಟೆಲ್ ಮಾಲೀಕರು ಎರಡೂವರೆ ತಿಂಗಳ ಹಿಂದೆ ದರ ಏರಿಕೆ ಮಾಡಿದ್ದರು. ಈಗ ಕಮರ್ಷಿಯಲ್ ಗ್ಯಾಸ್ ಬೆಲೆ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಈಗ ಮತ್ತೊಮ್ಮೆ ದರ ಏರಿಕೆಗೆ ಚಿಂತನೆ ನಡೆಸಿದ್ದಾರೆ.

ಸೋಮವಾರ 100ಕ್ಕೂ ಹೆಚ್ಚು ಹೊಟೇಲ್ ಮಾಲೀಕರು ಸಭೆ ಸೇರಲಿದ್ದಾರೆ. ಈ ವೇಳೆ ಬೆಂಗಳೂರು ಮತ್ತು ರಾಜ್ಯಾದ್ಯಂತ ದರ ಏರಿಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಸೋಮವಾರವೇ ಹೊಸ ದರ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ.  ಬೆಂಗಳೂರು, ಹೋಟೆಲ್, ದರ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೋಟೆಲ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ.

ಅಡುಗೆ ಎಣ್ಣೆ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಗೆಟ್ಟ ಹೋಟೆಲ್ ಮಾಲೀಕರು ದರ ಏರಿಕೆಗೆ ನಿರ್ಧಾರ ಕೈಗೊಂಡಿದ್ದಾರೆ. 

ಹೋಟೆಲ್ ಮಾಲೀಕರು ಎರಡೂವರೆ ತಿಂಗಳ ಹಿಂದೆ ದರ ಏರಿಕೆ ಮಾಡಿದ್ದರು. ಈಗ ಕಮರ್ಷಿಯಲ್ ಗ್ಯಾಸ್ ಬೆಲೆ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಈಗ ಮತ್ತೊಮ್ಮೆ ದರ ಏರಿಕೆಗೆ ಚಿಂತನೆ ನಡೆಸಿದ್ದಾರೆ.

ಸೋಮವಾರ 100ಕ್ಕೂ ಹೆಚ್ಚು ಹೊಟೇಲ್ ಮಾಲೀಕರು ಸಭೆ ಸೇರಲಿದ್ದಾರೆ. ಈ ವೇಳೆ ಬೆಂಗಳೂರು ಮತ್ತು ರಾಜ್ಯಾದ್ಯಂತ ದರ ಏರಿಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಸೋಮವಾರವೇ ಹೊಸ ದರ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments