Webdunia - Bharat's app for daily news and videos

Install App

ರಾಜ್ಯದಲ್ಲಿ ಎಷ್ಟು ಕೊರೊನಾ ಪ್ರಕರಣಗಳು ಪತ್ತೆ?

Webdunia
ಶುಕ್ರವಾರ, 24 ಡಿಸೆಂಬರ್ 2021 (07:14 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಓಮಿಕ್ರಾನ್ ಸ್ಫೋಟಗೊಂಡಿದೆ. 299 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಇಂದು ಒಟ್ಟು 1,60,680 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,27,098 ಸ್ಯಾಂಪಲ್ (ಆರ್ಟಿಪಿಸಿಆರ್ 1,05,021 + 22,077 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 210, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 0, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 8, ಗದಗ 0, ಹಾಸನ 3, ಹಾವೇರಿ 1, ಕಲಬುರಗಿ 0, ಕೊಡಗು 8, ಕೋಲಾರ 8, ಕೊಪ್ಪಳ 0, ಮಂಡ್ಯ 5, ಮೈಸೂರು 7, ರಾಯಚೂರು 0, ರಾಮನಗರ 0, ಶಿವಮೊಗ್ಗ 5, ತುಮಕೂರು 3, ಉಡುಪಿ 4, ಉತ್ತರ ಕನ್ನಡ 13, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments