ವಿಶ್ವದ ನಂ.1 ಶ್ರೀಮಂತನ ಆಸ್ತಿ-ಪಾಸ್ತಿ ಎಷ್ಟು ಗೊತ್ತ?

Webdunia
ಮಂಗಳವಾರ, 2 ನವೆಂಬರ್ 2021 (12:58 IST)
ವಿಶ್ವದ ನಂ.1 ಶ್ರೀಮಂತ ವ್ಯಕ್ತಿ ಎಂಬ ಹಿರಿಮೆ ಹೊಂದಿರುವ ಅಮೆರಿಕದ ಉದ್ಯಮಿ ಟೆಸ್ಲಾ ಕಂಪೆನಿಯ ಸಿಇಒ ಎಲಾನ್ ಮಸ್ಕ್, 300 ಶತಕೋಟಿ ಡಾಲರ್.
ಅಂದ್ರೆ 22.50 ಲಕ್ಷ ಕೋಟಿ ರೂಪಾಯಿ ಆಸ್ತಿ ಹೊಂದಿರುವ ವಿಶ್ವದ ಮೊದಲ ಧನಿಕ ಎನ್ನಿಸಿಕೊಂಡಿದ್ದಾರೆ. ಉದ್ಯಮಿ ಎಲಾನ್ ಮಸ್ಕ್ ಆಸ್ತಿ ಈಗ ಪಾಕಿಸ್ತಾನದ ಜಿಡಿಪಿ ಮೌಲ್ಯಕ್ಕಿಂತ ಅಧಿಕವಾಗಿದೆ. ಮಸ್ಕ್ ಆಸ್ತಿ ಮೌಲ್ಯ 300 ಶತಕೋಟಿ ಡಾಲರ್ ಮೀರಿದೆ. ಇದು 22 ಕೋಟಿ ಜನಸಂಖ್ಯೆ ಹೊಂದಿರುವ ಪಾಕಿಸ್ತಾನದ 280 ಶತಕೋಟಿ ಡಾಲರ್ ಜಿಡಿಪಿಗಿಂತ ಹೆಚ್ಚಿದೆ. ಅಂದ್ರೆ ಪಾಕಿಸ್ತಾನದ ಒಂದು ವರ್ಷದ ಒಟ್ಟು ಉತ್ಪಾದನೆಗಿಂತ ಮಸ್ಕ್ ಆಸ್ತಿಯೇ ಹೆಚ್ಚು ಅಂತ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments