Select Your Language

Notifications

webdunia
webdunia
webdunia
webdunia

ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಪಡೆದ ಮತ ಎಷ್ಟು?

ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಪಡೆದ ಮತ ಎಷ್ಟು?
ನವದೆಹಲಿ , ಶುಕ್ರವಾರ, 22 ಜುಲೈ 2022 (07:42 IST)
ನವದೆಹಲಿ : ದೇಶದ ಪ್ರಥಮ ಪ್ರಜೆಯಾಗಿ ಇದೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ.
 
ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಿರೀಕ್ಷೆಗಿಂತ ಹೆಚ್ಚು ಮತ ಪಡೆದು 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

 
ಮೊದಲ ಸುತ್ತು (ಸಂಸದರ ಮತಮೌಲ್ಯ 700) ಚಲಾವಣೆಯಾದ ಸಂಸದರ ಮತ – 763 – ಮತ ಮೌಲ್ಯ – 5,34,100
ದ್ರೌಪದಿ ಮುರ್ಮು – 540 – ಮತ ಮೌಲ್ಯ – 3,78,000
ಯಶವಂತ್ ಸಿನ್ಹಾ – 208 – ಮತ ಮೌಲ್ಯ – 1,45,600
ಅನರ್ಹ ಮತ – 15 – ಮತ ಮೌಲ್ಯ – 10,500
2ನೇ ಸುತ್ತು (ಶಾಸಕರ ಮತ ಮೌಲ್ಯ 130.56) ಚಲಾವಣೆಯಾದ ಶಾಸಕರ ಮತ – 1,138 – ಮತ ಮೌಲ್ಯ – 1,49,575
ದ್ರೌಪದಿ ಮುರ್ಮು – 809 – ಮತ ಮೌಲ್ಯ – 1,05,299
ಯಶವಂತ್ ಸಿನ್ಹಾ – 329 – ಮತ ಮೌಲ್ಯ – 44,276
ಅನರ್ಹ ಮತ – 00 – ಮತ ಮೌಲ್ಯ – 00


Share this Story:

Follow Webdunia kannada

ಮುಂದಿನ ಸುದ್ದಿ

ಜೋ ಬೈಡನ್ಗೆ ಕೋವಿಡ್ ಪಾಸಿಟಿವ್