Webdunia - Bharat's app for daily news and videos

Install App

ಚಿನ್ನ - ಬೆಳ್ಳಿ ಇಂದಿನ ಬೆಲೆ ಎಷ್ಟು?

Webdunia
ಗುರುವಾರ, 12 ಮೇ 2022 (11:58 IST)
ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ದೊಡ್ಡದಿದೆ. ಜತೆಗೆ ಚಿನ್ನದ ಮೇಲಿನ ವ್ಯಾಮೋಹವೂ ಹಲವರಿಗಿದೆ.

ಚಿನ್ನ ಮತ್ತು ಬೆಳ್ಳಿಯ ಬೆಲೆ ಪ್ರತಿನಿತ್ಯ ಏರುಪೇರಾಗುತ್ತದೆ. ಪ್ರತಿನಿತ್ಯದ ಬೆಲೆ ನೋಡಿಯೇ ಜನ ಹೂಡಿಕೆ ಮಾಡುತ್ತಾರೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ?

ಎಷ್ಟೋ ಕಷ್ಟದ ಸಮಯಗಳಲ್ಲಿ ಮನೆಯ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವಾಗಿ ನಿಲ್ಲುವುದೇ ಮನೆಯಲ್ಲಿರುವ ಚಿನ್ನ. ಇದೇ ಕಾರಣಕ್ಕಾಗಿ ಕೆಲವರು ಆಪತ್ಕಾಲಕ್ಕಾಗಿ ಎಂದು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ. ಇನ್ನು ಕೆಲವರು ಆಭರಣದ ಮೇಲಿನ ವ್ಯಾಮೋಹಕ್ಕಾಗಿ ಚಿನ್ನ ಕೊಳ್ಳುತ್ತಾರೆ.

ಒಟ್ಟಿನಲ್ಲಿ ಚಿನ್ನ ಮತ್ತು ಬೆಳ್ಳಿಗೆ ಸದಾಕಾಲ ಬೇಡಿಕೆ ಇದ್ದೇ ಇದೆ. ಚಿನ್ನ ಮತ್ತು ಬೆಳ್ಳಿ ಇಂದಿನ ಬೆಲೆ ಈ ಕೆಳಗಿನಂತಿದೆ.
ಒಂದು ಗ್ರಾಂ (1 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,675
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,100
ಎಂಟು ಗ್ರಾಂ (8 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,800

ಹತ್ತು ಗ್ರಾಂ (10 GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,750
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,100

ನೂರು ಗ್ರಾಂ (100 GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,10,100

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments