ರಾಜ್ಯದಲ್ಲಿ ಇಂದಿನ ಪಾಸಿಟಿವಿಟಿ ರೇಟ್ ಎಷ್ಟು?

Webdunia
ಬುಧವಾರ, 4 ಮೇ 2022 (07:57 IST)
ಬೆಂಗಳೂರು : ರಾಜ್ಯದಲ್ಲಿ ಇಂದು 107 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಯಾರೂ ಮೃತಪಟ್ಟಿಲ್ಲ.
 
ರಾಜ್ಯದಲ್ಲಿ ಇಂದು ಒಟ್ಟು 7,114 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಮೂಲಕ ಇದುವರೆಗೆ 6,58,95,663 ಮಂದಿಯನ್ನು ಟೆಸ್ಟ್ ಮಾಡಲಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,815 ಇದೆ. ಇಂದು ಆಸ್ಪತ್ರೆಯಿಂದ 107 ಮಂದಿ ಬಿಡುಗಡೆಗೊಂಡಿದ್ದಾರೆ. ಇದುವರೆಗೆ 39,06,027 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಪಾಸಿಟಿವಿಟಿ ರೇಟ್ ಶೇ.1.50 ಇದೆ. 

ಬೆಂಗಳೂರಿನಲ್ಲಿ 100 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಂದು ನಗರದಲ್ಲಿ 103 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,47,944 ಮಂದಿಗೆ ಕೊರೊನಾ ಬಂದಿದೆ.

ಒಟ್ಟು 39,06,027 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 7,114 ಸ್ಯಾಂಪಲ್ (ಆರ್ಟಿ ಪಿಸಿಆರ್ 4,987 + 2127 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments