Webdunia - Bharat's app for daily news and videos

Install App

ದೇಶದಲ್ಲಿ ಎಷ್ಟು ಕೋವಿಡ್ ಲಸಿಕೆ ವ್ಯರ್ಥ?

Webdunia
ಶನಿವಾರ, 18 ಡಿಸೆಂಬರ್ 2021 (14:22 IST)
ನವದೆಹಲಿ : ಭಾರತದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ವ್ಯರ್ಥವಾಗಿದೆ. ಅದರಲ್ಲಿ ಅರ್ಧದಷ್ಟು ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳೆಂದು ಎಂದು ವರದಿಯಾಗಿದೆ.

ಮಧ್ಯಪ್ರದೇಶದಲ್ಲಿ ಅತೀ ಹೆಚ್ಚು 16.48 ಲಕ್ಷ, ಉತ್ತರ ಪ್ರದೇಶದಲ್ಲಿ 12.60 ಲಕ್ಷ ಮತ್ತು ರಾಜಸ್ಥಾನದಲ್ಲಿ 6.86 ಲಕ್ಷ ಕೋವಿಡ್ ಡೋಸ್ ವ್ಯರ್ಥವಾಗಿದೆ. ಈ ಮೂರು ರಾಜ್ಯಗಳನ್ನು ತೆಗೆದುಕೊಂಡರೆ ಒಟ್ಟಾರೆಯಾಗಿ 36 ಲಕ್ಷದಷ್ಟು ನಷ್ಟವಾಗಿದೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್, ಕಳೆದ 11 ತಿಂಗಳಲ್ಲಿ ಕೊರಾನಾ ಡೋಸ್ ವ್ಯರ್ಥ ಮಾಡಿರುವ ರಾಜ್ಯಗಳ ಪಟ್ಟಿಯನ್ನು ಪ್ರಸ್ತುತಪಡಿಸಿದ್ದು, ಒಂದು ಲಕ್ಷಕ್ಕೂ ಅಧಿಕ ಲಸಿಕೆಯನ್ನು ಹಾಳುಮಾಡಿರುವ ರಾಜ್ಯಗಳ ಪಟ್ಟಿಯನ್ನು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments