Select Your Language

Notifications

webdunia
webdunia
webdunia
webdunia

ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಹಣ ?

ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಹಣ ?
ಬೆಂಗಳೂರು , ಶುಕ್ರವಾರ, 4 ಮಾರ್ಚ್ 2022 (13:54 IST)
2022-23ನೇ ಸಾಲಿಗೆ ಇಂದು ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, 2,65,720 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ.
 
– ಕೃಷಿ ಮತ್ತು ಪೂರಕ ಚಟುವಟಿಕೆಗಳು: 33,700 ಕೋಟಿ ರೂ.

– ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ: 68,479 ಕೋಟಿ ರೂ.

– ಆರ್ಥಿಕ ಅಭಿವೃದ್ಧಿಗೆ ಉತ್ತೇಜನ: 55,657 ಕೋಟಿ ರೂ.

– ಬೆಂಗಳೂರು ಸಮಗ್ರ ಅಭಿವೃದ್ಧಿಗೆ: 8,409 ಕೋಟಿ ರೂ.

– ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ: 3102 ಕೋಟಿ ರೂ.

– ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆ: 56,710 ಕೋಟಿ ರೂ.

– ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ.

– ಮಕ್ಕಳ ಆಯವ್ಯಯಕ್ಕೆ ಅನುದಾನ 40,944 ಕೋಟಿ ರೂ.

– ಎಸ್ಸಿಎಸ್ಪಿ/ಟಿಎಸ್ಪಿಗೆ 28,234 ಕೋಟಿ ರೂ.

– ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಇತರ ಜನಕಲ್ಯಾಣ ಕಾರ್ಯಕ್ರಮಗಳಿಗೆ 6,329 ಕೋಟಿ ರೂ. ಹೆಚ್ಚುವರಿ ಅನುದಾನ


Share this Story:

Follow Webdunia kannada

ಮುಂದಿನ ಸುದ್ದಿ

ಬೊಮ್ಮಾಯಿ 2022ರ ಬಜೆಟ್ ಗಾತ್ರ ಎಷ್ಟು?