Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ, ಸಚಿವರಿಗೆ ಸಂಬಳ ಹೆಚ್ಚಾಗಿದ್ದೆಷ್ಟು..?

ಮುಖ್ಯಮಂತ್ರಿ, ಸಚಿವರಿಗೆ ಸಂಬಳ ಹೆಚ್ಚಾಗಿದ್ದೆಷ್ಟು..?
ಬೆಂಗಳೂರು , ಮಂಗಳವಾರ, 22 ಫೆಬ್ರವರಿ 2022 (13:49 IST)
ಬೆಂಗಳೂರು : ವಿಧಾನಸಭೆ ಸರಿಯಾಗಿ ನಡೆಯಲಿಲ್ಲ. 5ದಿನ ಕಲಾಪ ವ್ಯರ್ಥ ಆಯಿತು.
 
ಆದರೆ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ ಮಾತ್ರ ಹೆಚ್ಚಾಗಬೇಕು. ಇವತ್ತು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ, ಭತ್ಯೆ ಹೆಚ್ಚಳ ಮಾಡಿಕೊಂಡಿದ್ದಾರೆ.

> ಮುಖ್ಯಮಂತ್ರಿ, ಮಂತ್ರಿಗಳ ಸಂಬಳ ಶೇಕಡಾ 50%ರಷ್ಟು ಹೆಚ್ಚಳ
> ಸಿಎಂಗೆ ಪ್ರತಿ ತಿಂಗಳು ಇದ್ದ 50ಸಾವಿರ ಸಂಬಳ 75 ಸಾವಿರಕ್ಕೆ ಹೆಚ್ಚಳ
> ಕ್ಯಾಬಿನೆಟ್ ದರ್ಜೆ ಮಂತ್ರಿಗಳಿಗೆ ಪ್ರತಿ ತಿಂಗಳಿಗೆ 40ಸಾವಿರ ಇದ್ದ ಸಂಬಳ 60 ಸಾವಿರ ರೂ.ಗಳಿಗೆ ಹೆಚ್ಚಳ
> ಕ್ಯಾಬಿನೆಟ್ ದರ್ಜೆ ಪ್ರತಿ ವರ್ಷಕ್ಕೆ ಅತಿಥ್ಯ ಭತ್ಯೆ 3ಲಕ್ಷದಿಂದ ನಾಲ್ಕೂವರೆ ಲಕ್ಷಕ್ಕೆ ಹೆಚ್ಚಳ
>ಕ್ಯಾಬಿನೆಟ್ ದರ್ಜೆ ಮಂತ್ರಿಗಳ ಮನೆ ಬಾಡಿಗೆ 80 ಸಾವಿರದಿಂದ 1ಲಕ್ಷದ 20 ಸಾವಿರ ರೂಪಾಯಿಗೆ ಹೆಚ್ಚಳ
> ಕ್ಯಾಬಿನೆಟ್ ದರ್ಜೆ ಮಂತ್ರಿಗಳ ಮನೆ ನಿರ್ವಹಣೆ ವೆಚ್ಚ 20 ಸಾವಿರದಿಂದ 30ಸಾವಿರಕ್ಕೆ ಹೆಚ್ಚಳ
> ಕ್ಯಾಬಿನೆಟ್ ದರ್ಜೆ ಮಂತ್ರಿಗಳ ವಾಹನ ಸೌಲಭ್ಯಕ್ಕಾಗಿ ಪ್ರತಿ ತಿಂಗಳಿಗೆ ಒಂದು ಸಾವಿರ ಪೆಟ್ರೋಲ್ ಲೀಟರ್ ನಿಂದ 2ಸಾವಿರ ಲೀಟರ್ ಪೆಟ್ರೋಲ್ ಗೆ ಹೆಚ್ಚಳ

Share this Story:

Follow Webdunia kannada

ಮುಂದಿನ ಸುದ್ದಿ

ಶಾಕಿಂಗ್ ….! ಪತ್ನಿಯನ್ನೇ ಕೊಚ್ಚಿ ಹಾಕಿದ ಪತಿ ?