Daily Horoscope
✕

ಚುನಾವಣಾ ಅಖಾಡಕ್ಕಿಳಿಯಲಿರುವ ಹುಚ್ಚ ವೆಂಕಟ್. ಸ್ಪರ್ಧಿಸುತ್ತಿರುವುದಾದರೂ ಯಾರ ವಿರುದ್ಧ ಗೊತ್ತಾ…?

Webdunia
ಭಾನುವಾರ, 8 ಏಪ್ರಿಲ್ 2018 (06:42 IST)
ಬೆಂಗಳೂರು : ಇತ್ತೀಚೆಗಷ್ಟೇ ಶಾಸಕ, ನಿರ್ಮಾಪಕ ಮುನಿರತ್ನ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ನಟ ಹುಚ್ಚ ವೆಂಕಟ್ ಅವರು ಇದೀಗ ಮುಂಬರುವ ಚುನಾವಣೆಯಲ್ಲಿ ಮುನಿರತ್ನ ಅವರ ವಿರುದ್ಧ ಕಣಕ್ಕಿಳಿಯುವುದಾಗಿ ಹೇಳಿದ್ದಾರೆ.


ಶನಿವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ ಹುಚ್ಚ ವೆಂಕಟ್ ಅವರು,’ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ. ಚುನಾವಣೆಯ ಪ್ರಚಾರ ಕಾರ್ಯವನ್ನು 5 ದಿನಗಳಲ್ಲಿ ಆರಂಭಿಸುತ್ತೇನೆ, ಮತದಾರರು ಕೇವಲ ಕುಕ್ಕರ್ ಇತರೇ ಅಮಿಷಗಳಿಗೆ ಒಳಗಾಗಿ ಮತವನ್ನು ಮಾರಾಟ ಮಾಡಬೇಡಿ’ ಎಂದು ಹೇಳಿದರು.


ಇತ್ತೀಚೆಗೆ ಶಾಸಕ ಮುನಿರತ್ನ ತಮ್ಮ ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಂಚಿರುವುದರ ಕುರಿತು ವಿರೋಧ ವ್ಯಕ್ತಪಡಿಸಿದ ಹುಚ್ಚ ವೆಂಕಟ್ , ಮುನಿರತ್ನ ಅವರು ಈ ಮೂಲಕ  ಮತದಾರರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು. ಆದರೆ ಇದೀಗ ಯಾವುದೇ ಪಕ್ಷಕ್ಕೆ ಸೇರದೆ ಸ್ವತಂತ್ರ ಅಭ್ಯರ್ಥಿಯಾಗಿ ಮುನಿರತ್ನ ಅವರ ವಿರುದ್ಧವೇ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments