ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಗುರುವಾರ ರಾಜ್ಯ ಬಂದ್ಗೆ ಕರೆ ನೀಡಿದೆ. ಉತ್ತರ ಮತ್ತು ಮಧ್ಯ ಕರ್ನಾಟಕದ 11 ಜಿಲ್ಲೆಗಳಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ವಹಿವಾಟು ಬಂದ್ಆಗುವ ಸಾಧ್ಯತೆಯಿದೆ.