Webdunia - Bharat's app for daily news and videos

Install App

ಚಂಡಮಾರುತ ಎಫೆಕ್ಟ್ : ಇಂದು ಸಹ ವಾತಾವರಣ ಕಂಪ್ಲೀಟ್ ಕೂಲ್

Webdunia
ಬುಧವಾರ, 11 ಮೇ 2022 (08:06 IST)
ಬೆಂಗಳೂರು : ಅಸನಿ ಚಂಡಮಾರುತ ಎಫೆಕ್ಟ್ ನಿಂದಾಗಿ ಬೆಂಗಳೂರಿನ ವಾತಾವರಣ ಕಂಪ್ಲೀಟ್ ಕೂಲ್ ಆಗಿದೆ.
 
ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮೋಡದ ಮರೆಯಲ್ಲೇ ಸೂರ್ಯ ದೇವನ ಜಾರಿಹೋಗಲಿದ್ದಾನೆ.

ಬಂಗಾಳಕೊಲ್ಲಿಯನ್ನ ತೀವ್ರ ವಾಯುಭಾರ ಕುಸಿತದಿಂದ ಉಂಟಾಗಿರುವ ಅಸನಿ ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದ ಹಲವು ಕಡೆ ಜೋರು ಮಳೆ ಆಗ್ತಿದೆ. ಬೆಂಗಳೂರಿನಲ್ಲೂ ಚಂಡಮಾರುತದ ಪರಿಣಾಮ ಬೇಸಿಗೆ ಬೇಗೆಯಿಂದ ತತ್ತರಿಸಿದ್ದ ಜನರಿಗೆ ತಂಪೆರೆದಿದೆ.

ನಗರದಲ್ಲಿ ನೆನ್ನೆಯಿಂದಲೂ ಸಹ ಮೋಡ ಕವಿದ ವಾತಾವರಣವಿದೆ. ನಿನ್ನೆ ನಗರದ ಬಹು ಭಾಗಗಳಲ್ಲಿ ಗಾಳಿ ಜೊತೆಗೆ ತುಂತುರು ಮಳೆ ಆಗಿತ್ತು. ಇಂದು ಸಹ ಅಂತಹದ್ದೆ ಪರಿಸ್ಥಿತಿ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments