ಪಕ್ಷದ ಹಿತಕ್ಕಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ- ಪ್ರಜ್ವಲ್ ರೇವಣ್ಣ

Webdunia
ಬುಧವಾರ, 11 ಏಪ್ರಿಲ್ 2018 (07:41 IST)
ಹಾಸನ : ಟಿಕೆಟ್ ನೀಡಿಲ್ಲವೆಂದು ಬೇಸರಗೊಂಡಿದ್ದ ದೇವೆಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.


ಹಾಸನದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ ಅವರು,’ ನಾನು ಟಿಕೆಟ್ ಆಕಾಂಕ್ಷಿ ನಿಜ. ಅಂತೆಯೇ ಟಿಕೆಟ್ ವಿಚಾರಕ್ಕೆ ಬೇಸರಗೊಂಡಿದ್ದು ನಿಜ. ಆದರೆ ಪಕ್ಷದ ಹಿತಕ್ಕಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ. ನಮ್ಮ ಕುಟುಂಬದಿಂದ ಇಬ್ಬರನ್ನಷ್ಟೇ ಸ್ಪರ್ಧಿಸಬೇಕೆಂಬ ಕಾರಣಕ್ಕೆ ಈ ಬಾರಿ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ. ಅಲ್ಲದೇ ದೇವೇಗೌಡರು ನನಗೆ ದೇವರ ಸಮ. ಕುಮಾರಣ್ಣನಿಗೂ ನಾನು ಗೌರವ ನೀಡುತ್ತೇನೆ. ನಮ್ಮ ಮಧ್ಯೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ' ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಇದೇ24ರಂದು ಬೆಂಗಳೂರಿನಿಂದ ಹುಬ್ಬಳ್ಳಿ ವಿಜಯಪುರಕ್ಕೆ ವಿಶೇಷ ರೈಲು

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮುಂದಿನ ಸುದ್ದಿ
Show comments