Publish Date: Sat, 13 May 2023 (14:04 IST)
Updated Date: Sat, 13 May 2023 (14:06 IST)
ಬೆಂಗಳೂರು : ರಾಜ್ಯದ ಜನರ ತೀರ್ಮಾನವನ್ನು ನಾನು ಗೌರವಿಸುತ್ತೇನೆ. ಸೋಲಿನ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ. ಪಕ್ಷ ಸಂಘಟನೆ ಮಾಡುತ್ತೇವೆ.
ಬರುವ ಲೋಕಸಭಾ ಚುನಾವಣೆ ಸಂಬಂಧ ಮತ್ತಷ್ಟು ಪಕ್ಷ ಸಂಘಟನೆ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.