Webdunia - Bharat's app for daily news and videos

Install App

ಸಿಎಂ ಮಾಡುತ್ತೆನೆಂದರೂ ಬಿಜೆಪಿ ಸೇರಲ್ಲ: ಲಖನ್ ಜಾರಕಿಹೊಳಿ

Webdunia
ಬುಧವಾರ, 4 ಏಪ್ರಿಲ್ 2018 (18:50 IST)
ಗೋಕಾಕ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ದಿಢೀರ್ ಪ್ರತ್ಯಕ್ಷವಾಗಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದರು.
 
ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಲಖನ್ ಜಾರಕಿಹೊಳಿ ಬಿಜೆಪಿ ಸೇರುವ ವಿಚಾರದಿಂದ ಹಿಂದೆ ಸರಿದಿದ್ದು, ಬಿಜೆಪಿ  ನನಗೆ ಮುಖ್ಯಮಂತ್ರಿ ಮಾಡಿದರೂ  ಆ ಪಕ್ಷ ಸೇರುವುದಿಲ್ಲ. ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಸಿಲುಕದೆ ಬರುವ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರಿಗೆ ಬೆಂಬಲಿಸಿ ಕನಿಷ್ಠ 55 ಸಾವಿರಕ್ಕೂ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments