Daily Horoscope
✕

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಇಬ್ರಾಹಿಂ ರಾಜೀನಾಮೆ!

Webdunia
ಗುರುವಾರ, 31 ಮಾರ್ಚ್ 2022 (12:37 IST)
ಬೆಂಗಳೂರು : ಈಚೆಗಷ್ಟೇ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ.ಇಬ್ರಾಹಿಂ ಅವರು ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
 
ಇಂದು ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. 

ಕೆಲ ದಿನಗಳ ಹಿಂದೆಯಷ್ಟೇ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ಸಹ ಇಂದೇ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ ಎಂದು ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮರೆಗುಳಿ ಕುಮಾರಣ್ಣ ದಸರಾ ಪುಷ್ಪಾರ್ಚನೆ ಮಾಡುವಾಗ ನಿಮ್ಮ ವೈಫ್ ನಿಮ್ಮ ಜೊತೆಗಿದ್ರು: ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಸ್ಟಿಂಜ್ ಆಪರೇಷನ್ ಮುಚ್ಚಿಡಲು ನಡೆದ ಹುನ್ನಾರ: ಶಾಕಿಂಗ್ ವಿಚಾರ ಹೇಳಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments