Webdunia - Bharat's app for daily news and videos

Install App

ರಾಜ್ಯದಲ್ಲಿ ಜೆಡಿಎಸ್ ಗೆ ಮತ ಕೊಟ್ಟರೆ ಬಿಜೆಪಿಗೆ ಮತ ಕೊಟ್ಟಂತೆ- ಸಚಿವ ಡಿ.ಕೆ ಶಿವಕುಮಾರ್

Webdunia
ಶನಿವಾರ, 21 ಏಪ್ರಿಲ್ 2018 (18:34 IST)
ನಾಗಮಂಗಲ : ದೇವೇಗೌಡರು ಪ್ರಧಾನಿಯಾಗಿದ್ದಾರೆ. ಅವರ ಮಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಅಧಿಕಾರವಿದ್ದಾಗ ಇವರು ರಾಷ್ಟ್ರ ಮತ್ತು ರಾಜ್ಯಕ್ಕೆ ಮಾಡಿದ ಕೊಡುಗೆ ಏನು? ಯಾವ ಮಾತನ್ನು ನೀವು ಉಳಿಸಿಕೊಂಡಿದ್ದೀರಿ ಎಂದು ಸಚಿವ ಡಿ.ಕೆ ಶಿವಕುಮಾರ್ ಅವರು ತಂದೆ ಮಗವ ವಿರುದ್ಧ ಹರಿಹಾಯ್ದಿದ್ದಾರೆ.


ನಾಗಮಂಗಲದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆಯನ್ನ ಉದ್ದೇಶಿಸಿ ಮಾತನಾಡಿದ ಅವರು,’ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ರೀತಿಯ ಸಾಲ ಮನ್ನಾ ಮಾಡುವೆ ಎಂದು ಹೇಳುವ ಕುಮಾರಸ್ವಾಮಿ, ಅಧಿಕಾರವಿದ್ದಾಗ ಬಡವರಿಗೆ ಅಕ್ಕಿ ಏಕೆ ಕೊಡಲಿಲ್ಲ. ಯುವಕರಿಗೆ ಏಕೆ ಉದ್ಯೋಗ ಸೃಷ್ಟಿಸಲಿಲ್ಲ. ರೈತರ ಸಾಲ ಮನ್ನಾ ಮಾಡಲಿಲ್ಲವೇಕೆ? ಚುನಾವಣೆಯಲ್ಲಿ ಜನರ ಮುಂದೆ ಮತ ಕೇಳಬೇಕಾದರೆ ಸಾಕ್ಷಿ ಗುಡ್ಡಗಳಿರಬೇಕು ಅಂತಹ ಸಾಕ್ಷಿಗಳನ್ನು ನಾವು ನಿರ್ಮಿಸಿದ್ದೇವೆ ಎಂದು ಹೇಳಿದ್ದಾರೆ.


ರಾಜ್ಯದಲ್ಲಿ ಜೆಡಿಎಸ್ ಗೆ ಮತ ಕೊಟ್ಟರೆ ಬಿಜೆಪಿಗೆ ಮತ ಕೊಟ್ಟಂತೆ, ಬಿಜೆಪಿಯಿಂದ ಭವಿಷ್ಯದಲ್ಲಿ ದೊಡ್ಡ ಅಪಾಯವಿದೆ. ಇದನ್ನು ಮತದಾರರು ಮನಗಂಡು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಸಚಿವ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಮುಂದಿನ ಸುದ್ದಿ
Show comments