Publish Date: Mon, 21 Nov 2022 (12:23 IST)
Updated Date: Mon, 21 Nov 2022 (12:47 IST)
ಬೆಂಗಳೂರು : ವಿದ್ಯುತ್ ಬಿಲ್ ಕಟ್ಟಲು ವಿಳಂಬ ಮಾಡುವವರಿಗೆ ಬೆಸ್ಕಾಂ ಶಾಕ್ ನೀಡಲು ಮುಂದಾಗಿದೆ.
ಇನ್ಮುಂದೆ ವಿದ್ಯುತ್ ಬಿಲ್ ಕಟ್ಟದೇ ಇದ್ದರೆ ಫ್ಯೂಸ್ ಕಿತ್ತುಕೊಂಡು ಹೋಗುವುದಿಲ್ಲ. ಬದಲಾಗಿ ಸಂಪರ್ಕವೇ ಕಡಿತ ಮಾಡಲು ಮುಂದಾಗಿದೆ.
ಮೂರು ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಕಠಿಣ ಕ್ರಮಕ್ಕೆ ಮುಂದಾಗಿದ್ದು ಮನೆಯ ವಿದ್ಯುತ್ ಸಂಪರ್ಕದ ಒಪ್ಪಂದವೇ ರದ್ದಾಗಲಿದೆ.