Daily Horoscope
✕

ಇವಿಎಂನಲ್ಲಿ ದೋಷವಿದ್ರೇ ಕೂಡಲೇ ಚೇಂಜ್ ಮಾಡ್ತೇವೆ : ತುಷಾರ್ ಗಿರಿನಾಥ್

Webdunia
ಬುಧವಾರ, 10 ಮೇ 2023 (12:55 IST)
ಬೆಂಗಳೂರು : ಇವಿಎಂನಲ್ಲಿ ದೋಷ ಕಂಡುಬರಲ್ಲ. ಆ ರೀತಿ ಏನಾದ್ರು ದೋಷ ಕಂಡು ಬಂದರೆ ಕೂಡಲೇ ನಾವು ಬದಲಾವಣೆ ಮಾಡುತ್ತೇವೆ ಎಂದು ಬೆಂಗಳೂರು ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
 
ಮೇ 10ಕ್ಕೆ ನಡೆಯಲಿರುವ ಚುನಾವಣೆ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8,802 ಮತಗಟ್ಟೆಗಳಿಗೆ ಮಂಗಳವಾರ ಸಿಬ್ಬಂದಿ ತೆರಳಲಿದ್ದಾರೆ.

42 ಸಾವಿರ ಸಿಬ್ಬಂದಿಯನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿದ್ದೇವೆ. ಮಸ್ಟರಿಂಗ್ ಸೆಂಟರ್ನಲ್ಲಿ ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ. ನಿಯೋಜಿತ ಸಿಬ್ಬಂದಿ ಆಯಾ ಮಸ್ಟರಿಂಗ್ ಸೆಂಟರ್ಗಳಲ್ಲಿ ಇವಿಎಂ ಪಡೆದು ಇಂದು ಸಂಜೆ ವೇಳೆಗೆ ಮತಗಟ್ಟೆಗೆ ತೆರಳುತ್ತಾರೆ. ನಾವು ಈಗಾಗ್ಲೇ ರೂಟ್ ಮ್ಯಾಪ್ ಫಿಕ್ಸ್ ಮಾಡಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments