Webdunia - Bharat's app for daily news and videos

Install App

ವೀಕೆಂಡ್ ಕರ್ಫ್ಯೂನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡದಿದ್ದರೆ ದಿನಕ್ಕೆ ಎಷ್ಟು ನಷ್ಟ ಗೊತ್ತ!

Webdunia
ಗುರುವಾರ, 6 ಜನವರಿ 2022 (14:11 IST)
ಬೆಂಗಳೂರು : ವೀಕೆಂಡ್ ಕರ್ಫ್ಯೂ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ವಿಚಾರವಾಗಿ ಸಂಪುಟ ಸಭೆಯಲ್ಲಿ ಅಬಕಾರಿ ಸಚಿವ ಗೋಪಾಲಯ್ಯ ಪ್ರಸ್ತಾಪ ಮಾಡಿದ್ದಾರೆ.

ಮದ್ಯ ಮಾರಾಟಕ್ಕೆ ಅವಕಾಶ ಕೊಡುವಂತೆ ಸಚಿವರು ಪ್ರಸ್ತಾಪಿಸಿದ್ದಾರೆ. ಮದ್ಯ ಮಾರಾಟಕ್ಕೆ ಅವಕಾಶ ಕೊಡದಿದ್ದರೆ ದಿನಕ್ಕೆ 75 ಕೋಟಿ ರೂ. ನಷ್ಟವಾಗುತ್ತದೆ.

ಹೀಗಾಗಿ, ವೀಕೆಂಡ್ ಕರ್ಫ್ಯೂ ವೇಳೆಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ. ಅವರ ಮಾತಿಗೆ ಸಚಿವ ಜೆ.ಸಿ. ಮಾಧುಸ್ವಾಮಿ ಬೆಂಬಲ ಸೂಚಿಸಿದ್ದಾರೆ.

ವೀಕೆಂಡ್ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಬಹುದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಬೆಳಗಿನ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಬಹುದು ಎಂದಿದ್ದಾರೆ. ಆದರೆ, ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ.

ಈಗಾಗಲೇ ವೀಕೆಂಡ್ನಲ್ಲಿ ಹೋಟೆಲ್, ಬಾರ್, ರೆಸ್ಟೋರೆಂಟ್ ಬಂದ್ ಮಾಡಿಸಲು ಸುತ್ತೋಲೆ ಹೊರಡಿಸಲಾಗಿದೆ. ಕನಕಪುರ ವೃತ್ತದ ಎಲ್ಲಾ ಪಿಎಸ್ಐಗಳಿಗೆ ಸರ್ಕಾರದಿಂದ ಸುತ್ತೋಲೆ ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments