Select Your Language

Notifications

webdunia
webdunia
webdunia
webdunia

ಅಕ್ರಮ ಆಸ್ತಿ ಗಳಿಕೆ: ಮಾಜಿ ಸಚಿವ ಪಿ ಟಿ ಪರಮೇಶ್ವರ್ ನಾಯಕ್ ವಿರುದ್ಧ ದೂರು

ಅಕ್ರಮ ಆಸ್ತಿ ಗಳಿಕೆ: ಮಾಜಿ ಸಚಿವ ಪಿ ಟಿ ಪರಮೇಶ್ವರ್ ನಾಯಕ್ ವಿರುದ್ಧ ದೂರು
ಬಳ್ಳಾರಿ , ಮಂಗಳವಾರ, 3 ಏಪ್ರಿಲ್ 2018 (13:09 IST)
ಮಾಜಿ ಸಚಿವ ಪಿ ಟಿ ಪರಮೇಶ್ವರ್ ನಾಯಕ್  ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣೆ ಆಯೋಗಕ್ಕೆ ದೂರು ನೀಡಲಾಗಿದೆ.
ಭೂಮಿ ಖರೀದಿ ದಾಖಲೆ ಸಹಿತ ದೂರು ನೀಡಿದ ಆರ್ ಟಿ ಐ ಕಾರ್ಯಕರ್ತ ರಾಜಶೇಖರ್ ಮುಲಾಲಿ, ಪತ್ನಿ ಪ್ರೇಮ, ಮಗ ಭರತ್ ಹೆಸರಿನ ಹೆಸರಿನಲ್ಲಿ 1೦೦ಕ್ಕೂ ಹೆಚ್ಚು ಎಕರೆ ಭೂಮಿ ಖರೀದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಕೋಟಿ ಕೋಟಿ ಬೆಲೆಬಾಳುವ ಭೂಮಿ ಖರೀದಿ ಮಾಡಿದ್ದಾರೆ. ಈ ಕುರಿತು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ದೂರು ಸಲ್ಲಿಸಲಾಗುವುದು ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ 25 ಸೀಟು ಗೆಲ್ಲುತ್ತದೆಯೋ ಕಾದು ನೋಡಿ:ಸಿಎಂಗೆ ಕುಮಾರಸ್ವಾಮಿ ಟಾಂಗ್