ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ : ಸಚಿವ ಮುನಿಯಪ್ಪ

Webdunia
ಶುಕ್ರವಾರ, 30 ಜೂನ್ 2023 (10:31 IST)
ಬೆಂಗಳೂರು : ಅನ್ನಭಾಗ್ಯ ಯೋಜನೆ ನಾಳೆಯಿಂದಲೇ ಜಾರಿಯಾಗಲಿದೆ. 5 ಅಕ್ಕಿ ನೀಡಲಾಗುವುದು, ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಜನರ ಬ್ಯಾಂಕ್ ಖಾತೆಗೆ ಹಾಕಲು ಹಣ ಕೂಡ ರೆಡಿ ಇದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆಯಿಂದಲೇ ಜನರ ಬ್ಯಾಂಕ್ ಖಾತೆಗೆ ಹಾಕಲು ಹಣ ರೆಡಿಯಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿಯ ಹಣ ಸಿಗುತ್ತೆ. ಒಂದು ಮನೆಯಲ್ಲಿ 5 ಸದಸ್ಯರು ಇದ್ದರೆ, ಪ್ರತಿ ಕೆಜಿಗೆ 34 ರೂ.ನಂತೆ 25 ಕೆಜಿಗೆ 850 ರೂ. ಸಿಗುತ್ತದೆ.

ಅಕ್ಕಿ ಕೊಡುವವರೆಗೆ ಹಣ ನೀಡುವ ವ್ಯವಸ್ಥೆ ಮಾಡಿದ್ದೇವೆ. ಮುಂದೆ ಅಕ್ಕಿ ಸಿಕ್ಕ ಕೂಡಲೇ ಕೊಡುವ ವ್ಯವಸ್ಥೆ ಮಾಡುತ್ತೇವೆ. ರೇಷನ್ ಕಾರ್ಡ್ ಪ್ರಕಾರ ಯಾರು ಮುಖ್ಯಸ್ಥರಿದ್ದಾರೋ ಅವರ ಅಕೌಂಟ್ಗೆ ಹಣ ಹಾಕುತ್ತೇವೆ. ಬಹುತೇಕ ಮಂದಿ ಬ್ಯಾಂಕ್ ಖಾತೆ ಹೊಂದಿದ್ದಾರೆ. ಇಲ್ಲದವರು ತಕ್ಷಣ ಬ್ಯಾಂಕ್ ಖಾತೆ ಮಾಡಿಸಿಕೊಂಡರೆ ಹಣ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments