Select Your Language

Notifications

webdunia
webdunia
webdunia
webdunia

ರಾಜ್ಯ ಶಿಕ್ಷಣ ನೀತಿ ಜಾರಿ ಮಾಡ್ತೀವಿ : ಶಿವಕುಮಾರ್

ಶಿಕ್ಷಣ ನೀತಿ
ಬೆಂಗಳೂರು : ರಾಜ್ಯದಲ್ಲಿ ಎನ್ಇಪಿ ರದ್ದು ಮಾಡುತ್ತಿದ್ದೇವೆ. ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
 
ಎನ್ಇಪಿ ರದ್ದು ಕುರಿತು ಸಿಎಂ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸಲಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಿತು. ರಾಜ್ಯದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಕ್ಷಿಸುವವರೇ ಭಕ್ಷಕರಾದರೆ ಹೇಗೆ ? : ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯಿಂದ್ಲೇ 14ರ ಬಾಲಕಿ ಮೇಲೆ ರೇಪ್ !