Webdunia - Bharat's app for daily news and videos

Install App

ಅತಿಥಿ ಉಪನ್ಯಾಸಕರಿಗೆ ಗೌರವಧನ ಹೆಚ್ಚಳ !

Webdunia
ಬುಧವಾರ, 6 ಜುಲೈ 2022 (13:09 IST)
ಬೆಂಗಳೂರು : ರಾಜ್ಯದಲ್ಲಿ ಪಿಯುಸಿ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ.

ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈಗ ಪಿಯುಸಿ ಅತಿಥಿ ಉಪನ್ಯಾಸಕರ ಗೌರವಧನ 3 ಸಾವಿರ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈಗಾಗಲೇ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದ್ದ ಮಾಸಿಕ ಗೌರವಧನ 9,000 ರೂ.ನ್ನು ಪರಿಷ್ಕರಿಸಿ 12,000 ರೂ.ಗೆ ಹೆಚ್ಚಿಸಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments