ಹೆಚ್ಚಾಗ್ತಿದೆ ಕೊರೊನಾ ಸೋಂಕು!

Webdunia
ಸೋಮವಾರ, 2 ಮೇ 2022 (13:22 IST)
ನವದೆಹಲಿ : ದಿನೇ ದಿನೆ ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಒಟ್ಟು 1,607 ಕೋವಿಡ್-19 ಹೊಸ ಪ್ರಕರಣಗಳು ದಾಖಲಾಗಿವೆ.

ಪಾಸಿಟಿವ್ ಪ್ರಮಾಣವು ಶೇ.5.28ಕ್ಕೆ ತಲುಪಿದೆ. ಪ್ರಸ್ತುತ ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,609ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲೆಟಿನ್ನಲ್ಲಿ ವರದಿಯಾಗಿದೆ.

ಒಟ್ಟು 139 ಮಂದಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. 3,863 ಮಂದಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಪ್ರಸ್ತುತ ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 18,684 ರಷ್ಟಿದೆ ಮತ್ತು ಕಳೆದ 24 ಗಂಟೆಗಳಲ್ಲಿ 3,688 ಹೊಸ ಪ್ರಕರಣಗಳು ದಾಖಲಾಗಿವೆ. 

ದೆಹಲಿಯಲ್ಲಿ 1,607 ಪ್ರಕರಣಗಳು ದಾಖಲಾಗಿದ್ದರೆ, ಹರಿಯಾಣದಲ್ಲಿ 624 ಪ್ರಕರಣಗಳು, ಕೇರಳದಲ್ಲಿ 412 ಪ್ರಕರಣಗಳು, ಉತ್ತರ ಪ್ರದೇಶ 293 ಪ್ರಕರಣಗಳು ಮತ್ತು ಮಹಾರಾಷ್ಟ್ರದಲ್ಲಿ 148ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಐದು ರಾಜ್ಯಗಳಿಂದ ಶೇ.83.61 ಪ್ರಕರಣಗಳು ವರದಿಯಾಗಿದ್ದರೆ, ದೆಹಲಿವೊಂದರಲ್ಲಿಯೇ ಶೇ. 43.57ರಷ್ಟು ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 50 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 5,23,803ಕ್ಕೆ ಏರಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರವು ಶೇ. 0.74 ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರವು ಶೇ.0.66 ರಷ್ಟಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments