ಐಐಟಿಯಲ್ಲೂ ಹೆಚ್ಚಿದ ಸೋಂಕು ಉಲ್ಬಣ!

Webdunia
ಸೋಮವಾರ, 2 ಮೇ 2022 (11:17 IST)
ನವದೆಹಲಿ : ದೆಹಲಿ, ಉತ್ತರಪ್ರದೇಶ, ಕೇರಳ, ಮಹಾರಾಷ್ಟ್ರಗಳಲ್ಲಿ ಈಗಾಗಲೇ ಕೋವಿಡ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ತಮಿಳುನಾಡಿನ ಐಐಟಿ ಯಲ್ಲೂ 11 ಕೊರೊನಾ ಪ್ರಕರಣಗಳು ವರದಿಯಾಗಿರುವುದು ಕಂಡುಬಂದಿದೆ.

ನಿನ್ನೆ 171 ಇದ್ದ ಪ್ರಕರಣಗಳ ಸಂಖ್ಯೆ ಇಂದು 182ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಭಾರತದಾದ್ಯಂತ ಕಳೆದ 24 ಗಂಟೆಯಲ್ಲಿ ಹೊಸದಾಗಿ 3,377 ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,801ಕ್ಕೆ ಏರಿಕೆಯಾಗಿದ್ದು, 60 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,72,176ಕ್ಕೆ ಏರಿಕೆಯಾಗಿದ್ದು, ಒಟ್ಟು ಮೃತರ ಸಂಖ್ಯೆ 5,23,753ಕ್ಕೆ ಏರಿಕೆಯಾಗಿದೆ. 17,801 ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.

24 ಗಂಟೆಯಲ್ಲಿ 2,496 ಮಂದಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್-19 ಸೋಂಕಿನಿಂದ ಒಟ್ಟು 4,25,30,622 ಮಂದಿ ಗುಣಮುಖರಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಮುಂದಿನ ಸುದ್ದಿ
Show comments