Daily Horoscope
✕

ಎಷ್ಟು ಡೋಸ್ ವ್ಯಾಕ್ಸಿನ್ ನೀಡಿದ ಭಾರತ?

Webdunia
ಭಾನುವಾರ, 30 ಜನವರಿ 2022 (07:26 IST)
ನವದೆಹಲಿ :  ಕೊರೊನಾ ವಿರುದ್ಧ ಲಸಿಕಾ ಅಭಿಯಾನ ನಡೆಸುತ್ತಿರುವ ಭಾರತ  ಈವರೆಗೆ 165 ಕೋಟಿ ಡೋಸ್ ಲಸಿಕೆ ನೀಡಿದೆ. ಈ ಕುರಿತಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 56 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ಶನಿವಾರದ ಹೊತ್ತಿಗೆ ಭಾರತದಲ್ಲಿ 165.04 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಭಾರತವು ಈಗ 165 ಕೋಟಿಗೂ ಹೆಚ್ಚು ಡೋಸ್ ಲಸಿಕೆಗಳನ್ನು ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ನಲ್ಲಿ ತಿಳಿಸಿದ್ದಾರೆ.

ಜನವರಿ 3 ರಂದು 15ರಿಂದ 18ರ ವರೆಗಿನ ವಯಸ್ಸಿನವರಿಗೂ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಈವರೆಗೆ 4.5 ಕೋಟಿ ಮಕ್ಕಳು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments