ಮೊದಲ ದಿನವೇ ಭಾರತೀಯ ಸೈನಿಕರ ಭರ್ಜರಿ ಬೇಟೆ

Webdunia
ಶನಿವಾರ, 23 ಜೂನ್ 2018 (09:25 IST)
ನವದೆಹಲಿ: ಕಾಶ್ಮೀರದಲ್ಲಿ ಉಗ್ರರ ದಮನಕ್ಕೆ ಮುಂದಾಗಿರುವ ಭಾರತೀಯ ಸೇನೆಗೆ ಮೊದಲ ದಿನವೇ ಭರ್ಜರಿ ಯಶಸ್ಸು ಸಿಕ್ಕಿದೆ.

ಅಮರನಾಥ ಯಾತ್ರೆ ಆರಂಭವಾಗುವ ಹಿನ್ನಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ಭಾರತೀಯ ಸೈನಿಕರು ಮೊದಲ ದಿನ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಜಮ್ಮು ಕಾಶ್ಮೀರದ ಐಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ದಾವೂದ್ ಅಹ್ಮದ್ ಸೇರಿದಂತೆ ನಾಲ್ವರು ಉಗ್ರರು ಹತರಾಗಿದ್ದಾರೆ. ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಅಂತ್ಯಗೊಂಡ ಮಾರನೇ ದಿನದಿಂದಲೇ ಗಡಿ ಭದ್ರತಾ ಪಡೆಗಳು ಭಾರೀ ಸಿದ್ಧತೆಯೊಂದಿಗೆ ದಾಳಿಗೆ ಮುಂದಾಗಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಮುಂದಿನ ಸುದ್ದಿ
Show comments