Webdunia - Bharat's app for daily news and videos

Install App

` CET' ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

Webdunia
ಗುರುವಾರ, 2 ಸೆಪ್ಟಂಬರ್ 2021 (09:12 IST)
ಬೆಂಗಳೂರು : ಸಿಇಟಿಇ-2021 ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದ್ದು, ಸಿಇಟಿ 2021 ತಾತ್ಕಾಲಿಕ ಸರಿ ಉತ್ತರಗಳನ್ನು ಬಿಡುಗಡೆ ಮಾಡಿದೆ.

ಸಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ ಉತ್ತರಕ್ಕಾಗಿ ಕೆಇಎ ವೆಬ್ ಸೈಟ್ http:/kea.kar.nic.in ಗೆ ನೀಡಿ ಪರಿಶೀಲಿಸಬಹುದು. ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 4ರೊಳಗೆ ಸಲ್ಲಿಸಬಹುದು.
ಇನ್ನು ಸಿಇಟಿ ನಡೆಸಿದ ಬಳಿಕವೂ ಅರ್ಜಿ ಸಲ್ಲಿಸುವ ವೇಳೆ ಅಭ್ಯರ್ಥಿಗಳು ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದ್ದು, ಸೆಪ್ಟೆಂಬರ್ 5 ರವರೆಗೆ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ಅಭ್ಯರ್ಥಿ, ಪಾಲಕರ ಹೆಸರು, ಜನ್ಮದಿನಾಂಕ,ಲಿಂಗ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ, ರಾಷ್ಟ್ರೀಯತೆ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ