Webdunia - Bharat's app for daily news and videos

Install App

ಅಂತಾರಾಷ್ಟ್ರೀಯ ಪ್ರಯಾಣದ ಮಾರ್ಗಸೂಚಿ ಸಡಿಲಿಕೆ

Webdunia
ಶುಕ್ರವಾರ, 12 ನವೆಂಬರ್ 2021 (16:04 IST)
ಭಾರತದಲ್ಲಿ ಕೊರೊನಾ ಹಾವಳಿ ಕಡಿಮೆಯಾದ ಹಿನ್ನೆಲೆ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಪ್ರಯಾಣದ ಮಾರ್ಗಸೂಚಿಗಳನ್ನು ಸಡಿಲಗೊಳಿಸಿದೆ.
ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಕ್ಕೂ ಮೊದಲು ಹಾಗೂ ನಂತರದಲ್ಲಿ ಕೋವಿಡ್ ಟೆಸ್ಟ್ ಇಲ್ಲದೇ 5 ವರ್ಷದೊಳಗಿನ ಮಕ್ಕಳು ಪ್ರಯಾಣಿಸುವುದಕ್ಕೆ ಅನುಮತಿ ನೀಡಲಾಗಿದೆ. ಅಲ್ಲದೇ ಪ್ರಯಾಣಿಕರು WHO ಅನುಮೋದಿತ ಕೊರೊನಾ ಲಸಿಯನ್ನು ಹಾಕಿಸಿಕೊಂಡಿದ್ದರೆ ಆ ಪ್ರಯಾಣಿರಿಗೆ ಯಾವುದೇ ರೀತಿಯ ಕ್ವಾರೆಂಟೀನ್ ಇರುವುದಿಲ್ಲ. ಹೀಗೆ ಹಲವು ನಿಯಮಗಳನ್ನ ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. ಇನ್ನು ಈ ಹೊಸ ಮಾರ್ಗಸೂಚಿಗಳು ಇಂದಿನಿಂದ ಮುಂದಿನ ಆದೇಶದವರೆಗೂ ಜಾರಿಯಲ್ಲಿರಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments