ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ ಮದುವೆ ವಯಸ್ಸು 21ಕ್ಕೆ ಏರಿಕೆ?

Webdunia
ಶುಕ್ರವಾರ, 24 ಡಿಸೆಂಬರ್ 2021 (07:25 IST)
ಉಡುಪಿ : ದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸು 18 ರಿಂದ 21ಕ್ಕೆ ಏರಿಕೆ ಮಾಡಿರುವ ಕಾನೂನು ಇಡೀ ದೇಶಕ್ಕೆ ಅನ್ವಯವಾಗುತ್ತದೆ.
 
ಕಾನೂನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.

ಮದುವೆ ವಯಸ್ಸು 21ಕ್ಕೆ ಏರಿಸಿರುವ ಕೇಂದ್ರ ಸರ್ಕಾರ ನಿರ್ಧಾರಕ್ಕೆ ಇತ್ತೀಚಿಗೆ ಸ್ವರ್ಣವಲ್ಲಿ ಮಠದ ಸ್ವಾಮೀಜಿ ಉಡುಪಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಮದುವೆ ವಯಸ್ಸಿಗೂ ಜನಸಂಖ್ಯೆಗೆ ಸಂಬಂಧ ಇಲ್ಲ.

ವಯಸ್ಸು 21 ಆದರೆ ಯುವತಿಯ ಪದವಿ ಆಗಿರುತ್ತದೆ ಆ ವಯಸ್ಸಿಗೆ ಪ್ರಭುದ್ಧತೆ ಬಂದಿರುತ್ತದೆ. ವಯಸ್ಸು 22 ಆಗುವ ಮೊದಲು ಯಾರು ಮದುವೆ ಮಾಡಬಾರದು. ಇಡೀ ದೇಶದಲ್ಲಿ 18ನೇ ವಯಸ್ಸಿಗೆ ಮದುವೆ ಮಾಡಬಹುದು ಎಂಬ ಅಭಿಪ್ರಾಯ ತಪ್ಪು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ನೀವು ರಸ್ತೆ ಅಭಿವೃದ್ಧಿ ಮಾಡುವುದಾದರೆ ಮಾಡಿ: ಕಿರಣ್ ಮಜುಂದಾರ್‌ಗೆ ಡಿಕೆ ಶಿವಕುಮಾರ್ ಕೌಂಟರ್‌

ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುತ್ತಾರಾ: ಕೆಎಸ್ ರಾಜಣ್ಣ ಪ್ರಶ್ನೆ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಮುಂದಿನ ಸುದ್ದಿ
Show comments