Select Your Language

Notifications

webdunia
webdunia
webdunia
webdunia

ಕಾಲೇಜು ವ್ಯಾಪ್ತಿಗೆ ಅನ್ಯ ವ್ಯಕ್ತಿಗಳ ಪ್ರವೇಶವಿಲ್ಲ?

ಕಾಲೇಜು
ಬಾಗಲಕೋಟೆ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪಿಯು, ಪದವಿ ಕಾಲೇಜುಗಳಿಗೆ ಪೊಲೀಸ್ ಬಿಗಿಭದ್ರತೆ ಮಾಡಲಾಗಿದೆ.
 
ಕಾಲೇಜು ವ್ಯಾಪ್ತಿಯೊಳಗೆ ಪೋಷಕರು, ಅನ್ಯ ವ್ಯಕ್ತಿಗಳು ಬರುವಂತಿಲ್ಲ. ಜಿಲ್ಲಾದ್ಯಂತ ಶಾಲಾ- ಕಾಲೇಜು ವ್ಯಾಪ್ತಿಯಲ್ಲಿ 144ನಿಷೇದಾಜ್ಞೆ ಮುಂದುವರೆದಿದೆ. ಕಾಲೇಜು ಸುತ್ತಮುತ್ತ ಗುಂಪು ಸೇರುವಂತಿಲ್ಲ.

ಯಾವುದೇ ಸಭೆ ಸಮಾರಂಭ, ಪ್ರತಿಭಟನೆ ಮಾಡುವಂತಿಲ್ಲ. ಆಯಾ ಠಾಣಾ ವ್ಯಾಪ್ತಿಯಲ್ಲಿ ಪಿಯು, ಪದವಿ ಕಾಲೇಜಿಗೆ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ.ಎಲ್ಲ ಕಾಲೇಜುಗಳಲ್ಲಿ ಪೋಷಕರನ್ನು ಕರೆದು ಶಾಂತಿ ಸಭೆ ನಡೆಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಾದ್ಯಂತ ಕಾಲೇಜುಗಳ ಪುನಾರಂಭ : ಎಲ್ಲೆಲ್ಲಿ ನಿಷೇಧಾಜ್ಞೆ ಜಾರಿ?