ವಿಕ್ರಮ್ ಲ್ಯಾಂಡ್ ಆದ ಬಳಿಕ 4 ಫೋಟೋಗಳನ್ನು ರಿಲೀಸ್ ಮಾಡಿದ ಇಸ್ರೋ

Webdunia
ಗುರುವಾರ, 24 ಆಗಸ್ಟ್ 2023 (10:26 IST)
ಬೆಂಗಳೂರು : ಕೋಟ್ಯಂತರ ಜನ ಹರಕೆ, ಪೂಜೆ ಈಡೇರಿದಂತಿದೆ. ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿದೆ. 
 
ಇದೀಗ ವಿಕ್ರಮ್ ಲ್ಯಾಂಡ್ ಆದ ಬಳಿಕದ ಮೊದಲ ಫೋಟೋವನ್ನು ಇಸ್ರೋ ರಿಲೀಸ್ ಮಾಡಿದೆ. ಇದಕ್ಕೂ ಮುನ್ನ ವಿಕ್ರಮ್ ಲ್ಯಾಂಡಿಂಗ್ ಆಗುತ್ತಿರುವಾಗ ಕಳುಹಿಸಿದ 4 ಫೋಟೋಗಳನ್ನು ಇಸ್ರೋ ರಿಲೀಸ್ ಮಾಡಿತ್ತು. ಇಸ್ರೋ ಲ್ಯಾಂಡರ್ ಜೊತೆ ಸಂಪರ್ಕ ಸಂವಹನ ಸಾಧಿಸಿದೆ. ಬೆಂಗಳೂರಿನ ಪೀಣ್ಯ ಬಾಹ್ಯಾಕಾಶ ನೌಕೆ ನಿಯಂತ್ರಣ ಕೇಂದ್ರದಿಂದ ಸಂವಹನ ಯಶಸ್ವಿಯಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments