ಇದು ತಾತ್ಕಾಲಿಕ ಸರ್ಕಾರ ಅಲ್ಲ.‌ ಐದು ವರ್ಷ ಸುಭದ್ರ ಸರ್ಕಾರ ನೀಡುವೆ- ಎಚ್‌.ಡಿ ಕುಮಾರಸ್ವಾಮಿ

Webdunia
ಸೋಮವಾರ, 21 ಮೇ 2018 (12:11 IST)
ಹಾಸನ: ‘ಕಾಂಗ್ರೆಸ್ , ಬಿಜೆಪಿ, ಶ್ರೀ ರಾಮುಲು ಸೇರಿದಂತೆ ಯಾರು ನನ್ನನ್ನು ನಿದ್ದೆ ಗೆಡಿಸಲು ಸಾಧ್ಯ ಇಲ್ಲ. ಬಿಜೆಪಿ ನಿದ್ದೆಗೆಡುವಂತೆ ನಾನು ಮಾಡುವೆ’ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


‘ಇದು ತಾತ್ಕಾಲಿಕ ಸರ್ಕಾರ ಅಲ್ಲ.‌ ಐದು ವರ್ಷ ಸುಭದ್ರ ಸರ್ಕಾರ ನೀಡುವೆ.‌ ಜನರ ಭರವಸೆಗಳನ್ನು ಈಡೇರಿಸಲು ಪ್ರಯತ್ನ ಮಾಡುವೆ’ ಎಂದರು. ‘ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲ ಮಾಧ್ಯಮಗಳ ಸೃಷ್ಟಿ. ಸಾಮಾಜಿಕ ಜಾಲತಾಣ, ಪತ್ರಿಕೆಯಲ್ಲಿ ಬರುವ ಲೇಖನ ಓದಿ ಮೆದುಳಿನಲ್ಲಿ ತುಂಬಿಕೊಂಡಿದ್ದೇನೆ. ಅದಕ್ಕೆ ಮುಂದಿನ‌ ದಿನಗಳಲ್ಲಿ ಉತ್ತರ ನೀಡುವೆ.‌ ಮುಖ್ಯಮಂತ್ರಿ ಜವಾಬ್ದಾರಿ ನಿರ್ವಹಿಸಲು ಜವಾಬ್ದಾರಿ ನೀಡಿದ ಕಾಂಗ್ರೆಸ್‌ನ ವಿಶ್ವಾಸ ಪಡೆಯುವುದು ಮುಖ್ಯ’ ಎಂದು ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ಮುಂದಿನ ಸುದ್ದಿ
Show comments