ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡುವಂತೆ ಹೇಳಿರುವುದು ಸರಿಯಲ್ಲ – ನಟ ಚೇತನ್

Webdunia
ಸೋಮವಾರ, 16 ಏಪ್ರಿಲ್ 2018 (06:29 IST)
ಕಲಬುರಗಿ : ಜನಹಿತಕ್ಕಾಗಿ ಶ್ರಮಿಸುತ್ತಿರುವ ಸ್ಯಾಂಡಲ್ ವುಡ್ ನಟ ಚೇತನ್ ಅವರು  ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡುವಂತೆ ಹೇಳಿರುವುದು ಸರಿಯಲ್ಲ ಎಂಬುದಾಗಿ ತಿಳಿಸಿದ್ದಾರೆ.


ಭಾನುವಾರ ನಗರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ನಟ ಚೆತನ್ ಅವರು,’ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಸಾಕಷ್ಟು ಶ್ರಮಿಸಿದ ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಲಿಂಗಾಯತರಿಗೆ ಕರೆ ನೀಡುವುದು ಸರಿಯಲ್ಲ. ನಮ್ಮ ದೃಷ್ಟಿಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಲ್ಲಾ ಪಕ್ಷಗಳೂ ಒಂದೇ. ಅವರು ಬೇಕಿದ್ದರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಹೇಳಲಿ. ಅದನ್ನು ಬಿಟ್ಟು ಈ ರೀತಿ ಲಿಂಗಾಯತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಹೇಳುವುದು ಸರಿಯಲ್ಲ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments