ಮುಖ್ಯಮಂತ್ರಿಯಾದವರು ಎರಡು ಕ್ಷೇತ್ರದಿಂದ ಸ್ಪರ್ಧಿಸುವುದು ತಪ್ಪೇನಲ್ಲ- ಮಲ್ಲಿಕಾರ್ಜುನ ಖರ್ಗೆ

Webdunia
ಸೋಮವಾರ, 23 ಏಪ್ರಿಲ್ 2018 (06:21 IST)
ಬೆಂಗಳೂರು : ಪರಿಸ್ಥಿತಿ, ಸಂದರ್ಭಗಳು ಸಿದ್ದರಾಮಯ್ಯನವರನ್ನು ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯುವಂತೆ ಮಾಡಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ಅವರು ಬಾದಾಮಿಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂಬುದು ಬಿಜೆಪಿಯವರು ಮಾಡುತ್ತಿರುವ ಅಪಪ್ರಚಾರ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.


ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,’ ಮುಖ್ಯಮಂತ್ರಿಯಾದವರು ಎರಡು ಕ್ಷೇತ್ರದಿಂದ ಸ್ಪರ್ಧಿಸುವುದು ತಪ್ಪೇನಲ್ಲ. ಪಕ್ಷ, ಹೈಕಮಾಂಡ್ ತೀರ್ಮಾನದ ಮೇರೆಗೆ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿರಲಿಲ್ಲವೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ತಪ್ಪೇನು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments