ಜಯನಗರ ಫಲಿತಾಂಶ: ನಾಲ್ಕನೇ ಸುತ್ತಿನ ಮುಕ್ತಾಯಕ್ಕೆ ಬಿಜೆಪಿ, ಕಾಂಗ್ರೆಸ್ ಮತಗಳು

Webdunia
ಬುಧವಾರ, 13 ಜೂನ್ 2018 (09:37 IST)
ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಇದೀಗ ತಾನೇ ನಾಲ್ಕನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ.

ನಾಲ್ಕನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಸಕ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಮುನ್ನಡೆ ಸಾಧಿಸಿದ್ದರು, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ದ್ವಿತೀಯ ಸ್ಥಾನದಲ್ಲಿದ್ದಾರೆ.

ಸೌಮ್ಯ ರೆಡ್ಡಿಗೆ ನಾಲ್ಕನೇ ಸುತ್ತಿನ ಅಂತ್ಯಕ್ಕೆ 16,438 ಮತಗಳು ಬಂದಿವೆ. ಬಿಜೆಪಿ ಅಭ್ಯರ್ಥಿ 11,090 ಮತಗಳು ಬಂದಿವೆ.  ಇತರರಿಗೆ 384 ಮತಗಳು ಬಂದಿವೆ. ಅಲ್ಲಿಗೆ ನಾಲ್ಕನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಮುನ್ನಡೆಯಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಧನ ಇಲಾಖೆಯಲ್ಲಿ ಸಿಎಂ ಪುತ್ರನದ್ದೇ ಕಾರುಬಾರು: ಬೇಸತ್ತು ರಾಜೀನಾಮೆಗೆ ಮುಂದಾಗಿದ್ರಾ ಜಾರ್ಜ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿಗೆ ಇಂದು ಹಿಂದೆಂದೂ ಕಾಣದ ಬೆಲೆ ಏರಿಕೆ

ಅಜಿತ್ ಪವಾರ್ ಕೊನೆಯ ಕ್ಷಣ ಎನ್ನಲಾದ ವಿಡಿಯೋ ಈಗ ವೈರಲ್

ನಡು ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಮುಸ್ಲಿಂ ಮಹಿಳೆ: ಪೊಲೀಸರು ಮಾಡಿದ್ದೇನು video

ಮುಂದಿನ ಸುದ್ದಿ
Show comments