Webdunia - Bharat's app for daily news and videos

Install App

ಮೋದಿ ಕುಮಾರಸ್ವಾಮಿಗೆ ಫಿಟ್ನೆಸ್‌ ಸವಾಲು ಹಾಕಿದ್ದಕ್ಕೆ ಕಿಡಿಕಾರಿದ ಜೆಡಿಎಸ್‌ ರಾಷ್ಟ್ರೀಯ ವಕ್ತಾರ

Webdunia
ಗುರುವಾರ, 14 ಜೂನ್ 2018 (07:05 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಫಿಟ್ನೆಸ್‌ ಚಾಲೆಂಜ್ ನೀಡಿರುವುದಕ್ಕೆ ಜೆಡಿಎಸ್‌ ರಾಷ್ಟ್ರೀಯ ವಕ್ತಾರ ಡ್ಯಾನಿಷ್‌ ಆಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಹೃದಯದ ಸಮಸ್ಯೆಯಿಂದ ಬಳಲುತ್ತಿರುವ ಕುಮಾರಸ್ವಾಮಿಗೆ ಸವಾಲು ಒಡ್ಡಿದ್ದಾರೆ. ವ್ಯಕ್ತಿಯ ಅನಾರೋಗ್ಯವನ್ನು ಅಣಕಿಸುವುದು ಸರಿಯಲ್ಲ. ದೈಹಿಕ ಫಿಟ್ನೆಸ್‌ ಮಾತ್ರ ಮುಖ್ಯವಾಗಿದ್ದರೆ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಾಗಿ ಪೈಲ್ವಾನರು ಅಥವಾ ಬೌನ್ಸರ್‌ಗಳನ್ನು ನಾವು ಹೊಂದಿರಬೇಕಾಗುತ್ತದೆ. ಆಡಳಿತ ನಡೆಸುವುದಕ್ಕಾಗಿ ಜನರು ಪ್ರಧಾನಿ ಮತ್ತು ಮುಖ್ಯಮಂತ್ರಿಗಳನ್ನು ನೇಮಿಸುತ್ತಾರೆ. ರಾಜ್ಯ ಮತ್ತು ದೇಶದ ಅಭಿವೃದ್ಧಿಯೇ ಮುಖ್ಯವಾಗಬೇಕು' ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments