ಬೆಂಗಳೂರಿನಲ್ಲಿ ಉದ್ಯೋಗ ಮೇಳ

Webdunia
ಶುಕ್ರವಾರ, 18 ಮಾರ್ಚ್ 2022 (13:33 IST)
ಬೆಂಗಳೂರು : ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ 18ರಿಂದ 35 ವರ್ಷದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ದಿನಾಂಕ 27-03-2022 ರಂದು ಬೆಳಿಗ್ಗೆ 9.30 ರಿಂದ ಸಂಜೆ 4.30ರವರೆಗೆ,

ಕುಂಬಳಗೋಡಿನ, ರಾಮೋಹಳ್ಳಿ ಕ್ರಾಸ್ ಬಳಿಯಿರುವ ರಾಜರಾಜೇಶ್ವರಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ಪಿಯುಸಿ, ಐಟಿಐ, ಡಿಪ್ಲೋಮ, ಬಿಕಾಂ, ಬಿಬಿಎ, ಬಿಎ, ಬಿಸಿಎ, ಬಿಇ, ಎಂಕಾಂ, ಎಂಬಿಎ, ಎಂಎ, ಎಂಸಿಎ ಪದವಿಗಳನ್ನು ಹೊಂದಿದ ಉದ್ಯೋಗಕಾಂಕ್ಷಿಗಳಿಗೆ ಒಂಭತ್ತು ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳಾದ ಮುತ್ತೂಟ್ ಗ್ರೂಪ್, ಎಚ್ ಡಿ ಎಫ್ ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್,ಯುರೇಕಾ ಫೋರ್ಬ್ಸ್, ಟೀಮ್ ಲೀಸ್, ಯುಟಿಎಲ್ ಟೆಕ್ನಾಲಜಿ ಲಿಮಿಟೆಡ್, ಜಸ್ಟ್ ಡಯಲ್, ಇಂಪ್ಯಾಕ್ಟ್, ರಿಲೆಯನ್ಸ್ಗಳಲ್ಲಿ ಉದ್ಯೋಗ ಸೃಷ್ಟಸಿಕೊಳ್ಳುವ ಅವಕಾಶ ಇದಾಗಿದೆ .

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್: 9964907444/7975014738ನ್ನು ಹಾಗೂ ನೋಂದಣಿಗಾಗಿ  https://forms.gle/FcuM18DKZ7Gsngqm6ಗೂಗಲ್ ಲಿಂಕ್ನ್ನು ಸಂಪರ್ಕಿಸಬಹುದಾಗಿದೆ. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂಗಪ್ಪರವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments