ಮುರುಘಾ ಶ್ರೀಗಳಿಗೆ ಮತ್ತೆ ನ್ಯಾಯಾಂಗ ಬಂಧನ

Webdunia
ಗುರುವಾರ, 15 ಸೆಪ್ಟಂಬರ್ 2022 (07:23 IST)
ಚಿತ್ರದುರ್ಗ : ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ  ಕಾಯ್ದೆಯಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿಲ್ಲ.

ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳಿಗೆ ವಿಸ್ತರಿಸಲಾಗಿದೆ.
ಸೆ.27ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ಆದೇಶ ಬುಧವಾರ ಹೊರಡಿಸಿದೆ.

ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಇಂದಿಗೆ ಕೊನೆಯಾಗಿತ್ತು. ಇಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ, ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ